ಮನೆಯಲ್ಲಿ ಯಾರು ಇಲ್ಲದ ವೇಳೆಯಲ್ಲಿ ಹಾಡು ಹಗಲೇ ಸೆಕ್ಯೂರಿಟಿ ಗಾರ್ಡ್ ದಂಪತಿ ತಾವು ಕೆಲಸ ಮಾಡುತ್ತಿದ್ದ ಮನೆಗೆ ಕನ್ನ ಹಾಕಿದ್ದಾರೆ.ಮನೆಯಲ್ಲಿದ್ದ ಚಿನ್ನಾಭರಣ ಹಾಗು ಬೆಲೆ ಬಾಳುವ ವಸ್ತುಗಳನ್ನು ಕದ್ದು ಸೆಕ್ಯುರಿಟಿ ಗಾರ್ಡ ದಂಪತಿ ಪರಾರಿಯಾಗಿರುವ ಘಟನೆ ಬೆಂಗಳೂರು ಹೊರವಲಯ ರಾಮಮೂರ್ತಿನಗರ ಪೋಲಿಸ್ ಠಾಣಾ ವ್ಯಾಪ್ತಿಯ ಹೊರಮಾವು ಗ್ರಾಮದಲ್ಲಿ ನಡೆದಿದೆ.ಮನೆಯ ಮಾಲೀಕ ಪ್ರವೀಣ್ ಕುಮಾರ್ ಎಂಬುವರ ಮನೆಯಲ್ಲಿ ಒಂದು ವರ್ಷದಿಂದ ಸೆಕ್ಯೂರಿಟಿ ಗಾರ್ಡ್ ಆಗಿದ್ದ ನೇಪಾಳಿ ಮೂಲದ ಮಂಗಲ್ ಹಾಗೂ ಸೌಭಾಗ್ಯ