ಬೆಂಗಳೂರು: ಬಿಜೆಪಿ ಅಧಿಕಾರಕ್ಕೆ ಬಂದರೆ ರಾಜ್ಯದಲ್ಲಿ ತೀವ್ರ ಹೋರಾಟ ಮಾಡುತ್ತೇನೆ ಎಂದಿದ್ದ ನಟ ಪ್ರಕಾಶ್ ರೈ ಹೇಳಿಕೆಗೆ ಗೋಲ್ಡನ್ ಸ್ಟಾರ್ ಗಣೇಶ್ ಪತ್ನಿ, ಬಿಜೆಪಿ ನಾಯಕಿ ಶಿಲ್ಪಾ ಗಣೇಶ್ ತಿರುಗೇಟು ನೀಡಿದ್ದಾರೆ.ಟ್ವಿಟರ್ ನಲ್ಲಿ ಈ ಬಗ್ಗೆ ಪ್ರತಿಕ್ರಿಯೆ ನೀಡಿರುವ ಶಿಲ್ಪಾ ಗಣೇಶ್ ಹೌದು ಸ್ವಾಮೀ.. ಹೋರಾಟ ಮಾಡಬೇಕಾದ್ದೆ. ಬಿಜೆಪಿ ಅಧಿಕಾರಕ್ಕೆ ಬಂದರೆ ನಿಮ್ಮ ಗಂಜಿ ಕೇಂದ್ರಗಳೆಲ್ಲಾ ಮುಚ್ಚಿ ಹೋಗುತ್ತದಲ್ಲಾ ಅದಕ್ಕೆ ಎಂದು ಬರೆದುಕೊಂಡಿದ್ದಾರೆ.ಇದಕ್ಕೂ ಮೊದಲು ಪ್ರಕಾಶ್ ರೈ ಬಿಜೆಪಿ ಮತ್ತು