ಗೋಲಿಬಾರ್ ಘಟನೆ ಖಂಡಿಸಿ ಲಕ್ಷಾಂತರ ಜನರು ಬೀದಿಗಿಳಿದು ನಡೆಸಿದ ಹೋರಾಟ ಮತ್ತೆ ರಾಜ್ಯದ ಗಮನ ಸೆಳೆದಿದ್ದು, ಮಂಗಳೂರಿನತ್ತ ಮತ್ತೊಮ್ಮೆ ತಿರುಗಿ ನೋಡುವಂತೆ ಮಾಡಿದೆ. NRC, CAA ಹಾಗೂ ಮಂಗಳೂರು ಗೋಲಿಬಾರ್ ಘಟನೆ ಖಂಡಿಸಿ ಮಂಗಳೂರಿನ ಅಡ್ಯಾರ್ ಕಣ್ಣೂರಿನಲ್ಲಿ ಬೃಹತ್ ಪ್ರತಿಭಟನೆ ನಡೆಯಿತು. ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲಾ ಮುಸ್ಲಿಂ ಸೆಂಟ್ರಲ್ ಕಮಿಟಿಯ ನೇತೃತ್ವದಲ್ಲಿ ನಡೆದ ಈ ಪ್ರತಿಭಟನೆಗೆ ಒಟ್ಟು 33ಕ್ಕೂ ಹೆಚ್ಚು ಸಮಾನ ಮನಸ್ಕ ಸಂಘಟನೆಗಳು ಬೆಂಬಲ