2022-23 ನೇ ಸಾಲಿನ ದ್ವೀತಿಯ ಪಿಯುಸಿ ಪೂರಕ ಪರೀಕ್ಷೆ ನೋಂದಣಿಗೆ ಅವಕಾಶ ಇದ್ದು,https://kseab.karnataka.gov.in ಪರೀಕ್ಷೆಗೆ ಸಂಬಂಧಿಸಿದ ಮಾಹಿತಿ ಜಾಲತಾಣದಲ್ಲಿ ಪ್ರಕಟ ಮಾಡಲಾಗಿದೆ.ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿಯಿಂದ ಎರಡನೇ ಪೂರಕ ಪರೀಕ್ಷೆಗೆ ಡೇಟ್ ಫಿಕ್ಸ್ ಮಾಡಿದೆ.