ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯಮಾಪನ ಮಂಡಳಿಯಿಂದ ದ್ವಿತೀಯ ಪಿಯುಸಿ ವಿದ್ಯಾರ್ಥಿಗಳಿಗೆ ಗುಡ್ ನ್ಯೂಸ್ ನೀಡಲಾಗಿದೆ.2022-23ರ ಶೈಕ್ಷಣಿಕ ವರ್ಷದಲ್ಲಿ ಎರಡನೇ ಬಾರಿಗೆ ಪೂರಕ ಪರೀಕ್ಷೆಯನ್ನು ನಡೆಸುವುದಾಗಿ ಮಂಡಳಿ ಪ್ರಕಟಣೆ ಹೊರಡಿಸಿದೆ.ಹಿಂದಿನ ಅವಧಿಯ ಪರೀಕ್ಷೆಗಳಲ್ಲಿ ಉತ್ತೀರ್ಣರಾಗದವರಿಗೆ ಒಂದು ಉತ್ತಮ ಅವಕಾಶ ನೀಡಲಾಗುತ್ತೆ.ಮುಂಬರುವ ಎರಡನೇ ಪೂರಕ ಪರೀಕ್ಷೆಯು ಆಗಸ್ಟ್ 28 ರಿಂದ ಸೆಪ್ಟೆಂಬರ್ 2 ರವರೆಗೆ ನಡೆಯಲಿದೆ.ವರ್ಷದ ಹಿಂದಿನ ಸಾಮಾನ್ಯ ಪರೀಕ್ಷೆಗಳಲ್ಲಿ ಅನುತ್ತೀರ್ಣರಾದ ವಿದ್ಯಾರ್ಥಿಗಳು ತೇರ್ಗಡೆಯಾಗಲು ಈ ಪೂರಕ ಪರೀಕ್ಷೆ ನಡೆಸಲಾಗುತ್ತೆ.ಈ ಹಿಂದೆ