ಸಾರ್ವಜನಿಕರಿಗೆ ಬಿಗ್ ರಿಲೀಫ್ ನೀಡಲು BMRCL ಮುಂದಾಗಿದೆ.ಆಗಸ್ಟ್ ಮೂರನೇ ವಾರದಲ್ಲಿ ಹೊಸ ಮಾರ್ಗ ಲೋಕಾರ್ಪಣೆ ಮಾಡಲಾಗಿದೆ.BMRCL ಅಧಿಕಾರಿಗಳೀಂದ ಮಹತ್ವದ ಮಾಹಿತಿ ನೀಡಲಾಗಿದೆ. ಬೈಯಪ್ಪನಹಳ್ಳಿ ಇಂದ K R ಪುರಂ ನಡುವಿನ ಮಿಸ್ಸಿಂಗ್ ಲಿಂಕ್ ಟ್ರಯಲ್ ರನ್ ಆರಂಭವಾಗಲಿದೆ.ಆಗಸ್ಟ್ ಮೂರನೇ ವಾರದಲ್ಲಿ ಮಿಸ್ಸಿಂಗ್ ಲಿಂಕ್ ಮೇಟ್ರೋ ಮಾರ್ಗ ಆರಂಭಿಸುವುದಾಗಿ ಅಧಿಕಾರಿಗಳು ತಿಳಿಸಿದ್ದಾರೆ. ಬರದಿಂದ ಅಂತಿಮ ಹಂತದ ತಯಾರಿ ಸಾಗಿದೆ.ಬೈಯಪ್ಪನಹಳ್ಳಿ ಟು ವೈಟ್ ಫೀಲ್ಡ್ ಮಾರ್ಗದಲ್ಲಿ ಸಂಚರಿಸೋ ಮಂದಿ ಕೆಆರ್ ಪುರಂ