ಹಳೆ ಪಿಂಚಣಿ ಯೋಜನೆ ಜಾರಿಗೊಳಿಸಬೇಕು. ಶೇಕಡ 40ರಷ್ಟು ಫಿಟ್ ಮೆಂಟ್ ನೀಡಬೇಕು ಎಂದು ಒತ್ತಾಯಿಸಿ ಮಾರ್ಚ್ 1 ರಿಂದ ಮುಷ್ಕರ ನಡೆಸಲು ಮುಂದಾಗಿರುವುದಾಗಿ ಸರ್ಕಾರಿ ನೌಕರರು ಎಚ್ಚರಿಕೆ ನೀಡಿರುವ ಬೆನ್ನಲ್ಲೇ 7ನೇ ವೇತನ ಆಯೋಗದಿಂದ ಮಧ್ಯಂತರ ವರದಿ ಪಡೆದು ಅನುಷ್ಠಾನಗೊಳಿಸುವ ನಿಟ್ಟಿನಲ್ಲಿ ಸರ್ಕಾರ ಚಿಂತನೆ ನಡೆಸಿದೆ ಎಂದು ಸಿಎಂ ಬಸವರಾಜ್ ಬೊಮ್ಮಾಯಿ ತಿಳಿಸಿದ್ದಾರೆ. ಇಂದು ವಿಧಾನಸಭೆ ಕಲಾಪದಲ್ಲಿ ಮಾತನಾಡಿದ ಅವರು, ಏಳನೇ ವೇತನ ಬಗ್ಗೆ ಈಗಾಗಲೇ ನಿವೃತ್ತ ಚೀಫ್