ಕರ್ನಾಟಕ ಆಡಳಿತಾತ್ಮಕ ನ್ಯಾಯ ಮಂಡಳಿ ಶಾಲಾ ಶಿಕ್ಷಕರ ವರ್ಗಾವಣೆಗೆ ನೀಡಿದ್ದ ತಡೆಯಾಜ್ಞೆ ತೆರವುಗೊಳಿಸಿದ್ದು, ಶೀಘ್ರವೇ ವರ್ಗಾವಣೆ ಪ್ರಕ್ರಿಯೆ ಆರಂಭವಾಗಲಿದೆ ಎಂದು ತಿಳಿಸಿದೆ. ಇದಕ್ಕೆ ಸಂಬಂಧಿಸಿದಂತೆ ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಸಚಿವ ಬಿ.ಸಿ.ನಾಗೇಶ್ ಕುರಿತು ಮಾಹಿತಿ ನೀಡಿದ್ದು, ವರ್ಗಾವಣೆ ತಡೆ ತೆರವಾಗಿದ್ದು, ವೇಳಾಪಟ್ಟಿಯನ್ನು ಶೀಘ್ರವೇ ಬಿಡುಗಡೆಯಾಗಲಿದೆ ಎಂದಿದ್ದಾರೆ.ಇನ್ನು ವರ್ಗಾವಣೆಗೆ ಸಂಬಂಧಿಸಿದಂತೆ ಕೌನ್ಸೆಲಿಂಗ್ ನಡೆಯಲಿದೆ. ಇನ್ನು ಸೆಪ್ಟೆಂಬರ್ 8 ರಂದು 2020-21 ನೇ ಸಾಲಿನ ಶಿಕ್ಷಕರ ವರ್ಗಾವಣೆಗೆ ತಡೆ ನೀಡಿದ್ದರಿಂದ ವರ್ಗಾವಣೆಗೆ ಪ್ರಕ್ರಿಯೆ