ಉದ್ಯೋಗಾಕಾಂಕ್ಷಿಗಳಿಂದ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ. ಕೇಂದ್ರ ಸರ್ಕಾರದಿಂದ ಮಹಿಳೆಯರ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಮುಖಾಂತರ ಅನುಷ್ಟಾನಗೊಳಿಸಲಾಗುತ್ತಿರುವ ಪೋಷಣ್ ಅಭಿಯಾನ ಯೋಜನೆಯಡಿ ಹೊಳೆನರಸೀಪುರ ತಾಲ್ಲೂಕು ಮಟ್ಟದಲ್ಲಿ ಕಾರ್ಯನಿರ್ವಹಿಸಲು ತಾಲ್ಲೂಕು ಸಂಯೋಜಕರ ಹುದ್ದೆಗಳಿಗೆ ಈಗಾಗಲೇ ಎರಡು ಬಾರಿ ಅರ್ಜಿ ಆಹ್ವಾನಿಸಲಾಗಿದ್ದು, ತಾಲ್ಲೂಕಿನಿಂದ ಅರ್ಜಿ ಬಾರದಿರುವ ಕಾರಣ ಮತ್ತೊಮ್ಮೆ ಪ್ರಕಟಣೆ ನೀಡಲಾಗಿದೆ.ಸದರಿ ತಾಲ್ಲೂಕಿನಿಂದ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಬಾರದಿದ್ದರೆ ಬೇರೆ ತಾಲ್ಲೂಕಿನ ಅರ್ಹ ಅಭ್ಯರ್ಥಿಯನ್ನು ಆಯ್ಕೆ ಮಾಡಲಾಗುವುದು. ಕೇಂದ್ರ ಸರ್ಕಾರದ ಮಾರ್ಗಸೂಚಿಯಂತೆ ನೇರ