ಗೌರಿ ಗಣೇಶ ಹಬ್ಬದ ಪ್ರಯುಕ್ತ ಕೆ ಎಸ್ ಆರ್ ಟಿ ಸಿ ನಿಗಮದಿಂದ 500 ಹೆಚ್ಚುವರಿ ಬಸ್ಸುಗಳ ವಿಶೇಷ ಸಾರಿಗೆ ವ್ಯವಸ್ಥೆ ಕಲ್ಪಿಸಲಾಗಿದೆ.ದಿನಾಂಕ 30 - 31 ರಂದು ಗೌರಿಗಣೇಶ ಹಬ್ಬಕ್ಕಾಗಿ ಕರಾರಸಾ ನಿಗಮವು,ಸಾರ್ವಜನಿಕ ಪ್ರಯಾಣಿಕರ ಅನುಕೂಲಕ್ಕಾಗಿ ದಿನಾಂಕ 29 ಮತ್ತು 30 ರಂದು ಬೆಂಗಳೂರಿನಿಂದ ಹಲವು ಕಡೆ ಬಸ್ ಗಳು ಸಂಚಾರಿಸಲು ವಿಶೇಷ ಸಾರಿಗೆ ವ್ಯವಸ್ಥೆ ಮಾಡಲಾಗಿದೆ.ನಂತರ ರಾಜ್ಯದ ಮತ್ತು ಅಂತರರಾಜ್ಯದ ವಿವಿಧ ಸ್ಥಳಗಳಿಂದ ಬೆಂಗಳೂರಿಗೆ ಬರಲು ದಿನಾಂಕ