ಬಿಎಂಟಿಸಿಯಿಂದ ಪ್ರಯಾಣಿಕರ ಅನುಕೂಲಕ್ಕಾಗಿ ಎರಡು ನೂತನ ಮಾರ್ಗದಲ್ಲಿ ಬಸ್ ಸಂಚಾರ ಮಾಡಲಿದೆ.ಇದರ ಬೆನ್ನಲ್ಲೇ ಮತ್ತೆ ನಾಲ್ಕು ಮಾರ್ಗದಲ್ಲಿ ಹೊಸದಾಗಿ ಬಸ್ ಸಂಚಾರ ಆರಂಭವಾಗಲಿದೆ.ಬಸ್ ಕೊರತೆ ನೀಗಿಸಲು BMTC ಮುಂದಾಗಿದೆ.