ಪಿಯು ಉಪನ್ಯಾಸಕರಿಗೆ ಸರಕಾರ ಗುಡ್ ನ್ಯೂಸ್ ನೀಡಿದೆ. ಪಿಯು ಉಪನ್ಯಾಸಕರ ಆಯ್ಕೆ ಪ್ರಕ್ರಿಯೆ ಹಲವು ವರ್ಷಗಳಿಂದ ನೆನೆಗುದಿಗೆ ಬದಿದ್ದು, ಈಗ ನೇಮಕಾತಿ ಆದೇಶ ನೀಡಬೇಕಾಗಿದ್ದು, ದಾಖಲಾತಿಗಳ ಪರಿಶೀಲನೆ ಮುಗಿಯುವ ಹಂತಕ್ಕೆ ಬಂದಿದೆ.ಜೂ.18 ರ ನಂತರ ಕೌನ್ಸಿಲಿಂಗ್ ಪ್ರಕ್ರಿಯೆ ನಡೆಸಿ ನೇಮಕಾತಿ ಆದೇಶ ನೀಡುವುದಾಗಿ ಶಿಕ್ಷಣ ಸಚಿವ ಎಸ್.ಸುರೇಶ್ ಕುಮಾರ್ ಹೇಳಿದ್ದಾರೆ.ಇನ್ನು, ಆರ್ಟಿಇ ನಡಿ ಖಾಸಗಿ ಶಾಲೆಗಳಿಗೆ ನೀಡಬೇಕಾಗಿರುವ ಬಾಕಿ ಹಣದಲ್ಲಿ 275 ಕೋಟಿ ರೂ.ಗಳನ್ನು ಬಿಡಗಡೆ ಮಾಡಲಾಗಿದೆ. ಈ ಹಣವನ್ನು