ಎಸ್ ಎಸ್ ಎಲ್ ಸಿ ವಿದ್ಯಾರ್ಥಿಗಳಿಗೆ ಗುಡ್ ನ್ಯೂಸ್ ಬಂದಿದೆ. ಎಸ್.ಎಸ್.ಎಲ್.ಸಿ ಪರೀಕ್ಷೆಯನ್ನು ಜೂನ್ 25 ರಿಂದ ಜುಲೈ 4 ರವರೆಗೆ ನಡೆಸಲಿದ್ದು, ಈ ಸಂಬಂಧ ಉಪನಿರ್ದೇಶಕರ ಕಚೇರಿ, ಸಾರ್ವಜನಿಕ ಶಿಕ್ಷಣ ಇಲಾಖೆ ಹಾಸನ ಮತ್ತು ತಾಲ್ಲೂಕು ಹಂತದಲ್ಲಿ ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಚೇರಿಯಲ್ಲಿ ಸಹಾಯವಾಣಿ ತೆರೆಯಲಾಗಿದೆ.ಎಸ್.ಎಸ್.ಎಲ್.ಸಿ ಪರೀಕ್ಷೆಯ ಸಾರಿಗೆ ಮತ್ತು ಪರೀಕ್ಷಾ ಸಂಬಂಧ ವಿದ್ಯಾರ್ಥಿಗಳು ಮತ್ತು ಪೋಷಕರು ಜಿಲ್ಲಾ ಮತ್ತು ತಾಲ್ಲೂಕು ಹಂತದಲ್ಲಿ ದೂರವಾಣಿ ಸಂಖ್ಯೆಗಳಿಗೆ ಕರೆ ಮಾಡಿ ಪರಿಹಾರ