ಸರ್ಕಾರಿ ಶಾಲಾ ವಿದ್ಯಾರ್ಥಿಗಳಿಗೆ ಶಿಕ್ಷಣ ಇಲಾಖೆ ಗುಡ್ ನ್ಯೂಸ್ ನೀಡಿದೆ.2 ಜೊತೆ `ಉಚಿತ ಸಮವಸ್ತ್ರ ವಿತರಣೆಗೆ ಆದೇಶ ಹೊರಡಿಸಿದೆ.ರಾಜ್ಯ ಸರ್ಕಾರವು 1-10 ನೇ ತರಗತಿ ಸರ್ಕಾರಿ ಶಾಲಾ ವಿದ್ಯಾರ್ಥಿಗಳಿಗೆ ಸಿಹಿಸುದ್ದಿ ನೀಡಿದ್ದು, 2ನೇ ಜೊತೆ ಉಚಿತ ಸಮವಸ್ತ್ರ ವಿತರಣೆಗೆ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ. 2022-23ನೇ ಶೈಕ್ಷಣಿಕ ಸಾಲಿಗೆ ರಾಜ್ಯದ ಸರ್ಕಾರಿ ಶಾಲೆಗಳಲ್ಲಿನ 1 ರಿಂದ 10ನೇ ತರಗತಿಯಲ್ಲಿ ವ್ಯಾಸಂಗ ಮಾಡುತ್ತಿರುವ ಸುಮಾರು 44.79 ಲಕ್ಷ ವಿದ್ಯಾರ್ಥಿಗಳಿಗೆ 2