ರಾಜ್ಯದ ಪೊಲೀಸರಿಗೆ ಗುಡ್ ನ್ಯೂಸ್ ನೀಡಲು ಸರಕಾರ ಮುಂದಾಗಿದೆ.ಪೊಲೀಸರಿಗೆ ನೀಡುವ ರಿಸ್ಕ್ ಅಲಯನ್ಸ್ ಹೆಚ್ಚಳ ಮಾಡುವಂತೆ ಗೃಹ ಸಚಿವ ಬಸವರಾಜ ಬೊಮ್ಮಾಯಿ ರಾಜ್ಯದ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರಿಗೆ ಮನವಿ ಮಾಡಿದ್ದಾರೆ. ಚಿತ್ರದುರ್ಗದಿಂದ ಬೆಂಗಳೂರಿಗೆ ಸಿಎಂ ಹಾಗೂ ಗೃಹ ಸಚಿವರು ರಸ್ತೆ ಮುಖಾಂತರ ಆಗಮಿಸುವ ವೇಳೆ ಪೊಲೀಸ್ ಸಿಬ್ಬಂದಿ ಭದ್ರತೆಗಾಗಿ ರಸ್ತೆಯುದ್ದಕ್ಕೂ ಕಾದು ರಕ್ಷಣೆ ನೀಡಿದ್ದರು.ಪೊಲೀಸರ ಈ ಕಾರ್ಯವೈಖರಿ ಬಗ್ಗೆ ಸಿಎಂ ಬಿ.ಎಸ್.ವೈ ಗಮನ ಹೋಗಿದೆ. ಅಲ್ಲದೇ ಪೊಲೀಸರ ರಿಸ್ಕ್ ಅಲಯನ್ಸ್