ಬೆಂಗಳೂರು : ಅಕ್ಟೋಬರ್ 1ರಿಂದ ರಾಜ್ಯದಲ್ಲಿ 6 ರಿಂದ 12ನೇ ತರಗತಿಗಳ ಶಾಲಾ-ಕಾಲೇಜುಗಳು ಪೂರ್ಣ ಪ್ರಮಾಣದಲ್ಲಿ ಭೌತಿಕ ತರಗತಿಗಳು ಆರಂಭಗೊಳ್ಳಲಿವೆ. ಇದೇ ಹೊತ್ತಿನಲ್ಲಿ ವಿದ್ಯಾರ್ಥಿಗಳಿಗೆ ಬಿಸಿಯೂಟ ವ್ಯವಸ್ಥೆಯನ್ನು ಪುನರಾರಂಭಿಸೋದಕ್ಕೆ ರಾಜ್ಯ ಸರ್ಕಾರ ಮುಂದಾಗಿದೆ.