ಸ್ವಂತ ಉದ್ಯೋಗ ಮಾಡುವ ಯುವಜನತೆಗೆ ಗುಡ್ ನ್ಯೂಸ್ ಇದಾಗಿದೆ. 2020-21 ನೇ ಸಾಲಿನ ಮಹಾತ್ಮಾ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತ್ರಿ ಯೋಜನೆಯಡಿ ವೈಯಕ್ತಿಕ ಕಾಮಗಾರಿಯಾಗಿ ಮನೆಯ ಹಿತ್ತಲಿನಲ್ಲಿ ಪೌಷ್ಠಿಕ ತೋಟ ಅಭಿವೃದ್ಧಿ ಕಾರ್ಯಕ್ರಮದಡಿ ಪೌಷ್ಠಿಕ ತೋಟ ನಿರ್ಮಿಸಿಕೊಳ್ಳಬಹುದು.ಎನ್ಆರ್ಎಲ್ಎಂ ಒಗ್ಗೂಡಿಸುವಿಕೆಯಡಿ ಸಮುದಾಯ ಆಧಾರಿತ ಕಾಮಗಾರಿಯಾಗಿ ಸ್ವ-ಸಹಾಯ ಗುಂಪುಗಳಿಗೆ ಅಣಬೆ ಕೃಷಿ ಶಡ್ ನಿರ್ಮಾಣ ಮಾಡಿಕೊಳ್ಳಬಹುದು. ಆಸಕ್ತ ರೈತರು ಹಾಗೂ ಸ್ವ-ಸ್ವಹಾಯ ಗುಂಪುಗಳು ಕಾರ್ಯಕ್ರಮದ ಸದುಪಯೋಗ ಪಡೆದುಕೊಳ್ಳಬಹುದು.ಹೆಚ್ಚಿನ ಮಾಹಿತಿಗಾಗಿ ಗದಗ ತಾಲ್ಲೂಕಿನ