ಕೊಟ್ಟ ಮಾತಿನಂತೆ ಸರ್ಕಾರ ನಡೆದುಕೊಂಡಿದೆ.ಕಳೆದ ಹಲವು ವರ್ಷಗಳಿಂದ ವೇತನ ಹೆಚ್ಚಳಕ್ಕೆ ಸಾರಿಗೆ ನೌಕರರು ಬೇಡಿಕೆ ಇಟ್ಟಿದ್ದರು.