ಮೈಸೂರು: ಸಮಾಜದಲ್ಲಿ ಆರ್ಥಿಕವಾಗಿ ಹಿಂದುಳಿದಿರುವ ಮಹಿಳೆಯರು ಸ್ವಯಂ ಉದ್ಯೋಗಿಗಳಾಗಲು ರಾಜ್ಯ ಸರ್ಕಾರ ಒದಗಿಸಿರುವ ಸಹಾಯಧನ ಮತ್ತು ಬ್ಯಾಂಕುಗಳಿಂದ ಸಾಲವನ್ನು ಒದಗಿಸುವ ದೃಷ್ಠಿಯಿಂದ ಕರ್ನಾಟಕ ರಾಜ್ಯ ಮಹಿಳಾ ಅಭಿವೃದ್ಧಿ ನಿಗಮದಿಂದ ಉದ್ಯೋಗಿನಿ ಯೋಜನೆಯನ್ನು ಅನುಷ್ಠಾನಗೊಳಿಸುತ್ತಿದ್ದು, ಅರ್ಹ ಮಹಿಳೆಯರಿಂದ ಅರ್ಜಿ ಆಹ್ವಾನಿಸಲಾಗಿದೆ. ಉದ್ಯೋಗಿನಿ ಯೋಜನೆಯಡಿ ಪರಿಶಿಷ್ಟ ಜಾತಿ ಹಾಗೂ ಪರಿಶಿಷ್ಟ ಪಂಗಡ ವರ್ಗದ ಮಹಿಳೆಯರಿಗೆ ಸಾಲದ ಗರಿಷ್ಠ ಮಿತಿಯನ್ನು 1 ಲಕ್ಷ ರೂ.ಗಳಿಂದ 3 ಲಕ್ಷ ರೂ.ಗಳಿಗೆ, ಸಹಾಯಧನದ ಮೊತ್ತವನ್ನು ಸಾಲದ ಮೊತ್ತದ