ಬಿಎಂಟಿಸಿಯಿಂದ ಫೀಡರ್ ವ್ಯವಸ್ಥೆ, ಕಾರ್ಯಕ್ರಮಕ್ಕೆ ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ಚಾಲನೆ ನೀಡಿದ್ರು.ಕೆ.ಆರ್ ಪುರಂ ಮೆಟ್ರೋ ನಿಲ್ದಾಣದ ಮುಂಭಾಗದಲ್ಲಿ ಹಸಿರು ನಿಶಾನೆ ನೀಡಿದ್ದು,ಉದ್ಘಾಟನೆ ಬಳಿಕ ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ ಕೆಆರ್ ಪುರ ನಿಲ್ದಾಣಕ್ಕೆ 37 ಬಿಎಂಟಿಸಿ ಫೀಡರ್ ಬಸ್ ವ್ಯವಸ್ಥೆ ಮಾಡಿದ್ದೇವೆ.ಅಕ್ಟೋಬರ್ 9ರ ಸೋಮವಾರದಿಂದ ಬೈಯಪ್ಪನಹಳ್ಳಿ-ಕೆಆರ್ ಪುರ ಮತ್ತು ಚಲಘಟ್ಟ-ಕೆಂಗೇರಿ ನಡುವೆ ಮೆಟ್ರೋ ರೈಲುಗಳ ಸಂಚಾರವನ್ನು ಆರಂಭವಾಗಿದೆ.ಇದೀಗ ಬಿಎಂಟಿಸಿ ನಮ್ಮ ಮೆಟ್ರೋ ಪ್ರಯಾಣಿಕರಿಗಾಗಿ ಮೆಟ್ರೋ ಫೀಡರ್ ಬಸ್ ಸೇವೆಯನ್ನು ಹೆಚ್ಚಿಸಿದೆ.ವಿವಿಧ