ವಿದ್ಯಾರ್ಥಿಗಳ ಬಿಎಂಟಿಸಿ ಪಾಸ್ ಸಂಜೆ 7.30 ರ ನಂತರ ಮಾನ್ಯವಿಲ್ಲವೆಂದು ಬಸ್ ನಿರ್ವಾಹಕರು ವಿದ್ಯಾರ್ಥಿಗಳಿಗೆ ಟಿಕೆಟ್ ನೀಡಬಾರದು ಎಂದು ಬಿಎಂಟಿಸಿ ಸೂಚೆನೆ ನೀಡಿದೆ.ವಿದ್ಯಾರ್ಥಿಗಳು ಸಂಜೆ 7.30 ರ ನಂತರ ಬಿಎಂಟಿಸಿ ಬಸ್ನಲ್ಲಿ ಸಂಚಾರಿಸುವಾಗಿಲ್ಲ ಎಂದು ಬಸ್ ನಿರ್ವಾಹಕರು ಟಿಕೆಟ್ ನೀಡುತ್ತಿದ್ದರು. ಇದರಿಂದ ವಿದ್ಯಾರ್ಥಿಗಳಿಗೆ ಸಾಕಷ್ಟು ತೊಂದರೆಯಾಗುತ್ತಿತ್ತು. ಹೀಗಾಗಿ ವಿದ್ಯಾರ್ಥಿಗಳು ಬಿಎಂಟಿಸಿ ಕಚೇರಿಗೆ ದೂರು ಸಲ್ಲಿಸಿದ್ದರು.ವಿದ್ಯಾರ್ಥಿಗಳ ದೂರನ್ನು ಪರಿಶೀಲಿಸಿ ವಿದ್ಯಾರ್ಥಿಗಳು ಬಿಎಂಟಿಸಿ ಪಾಸ್ ಉಪಯೋಗಿಸಿಕೊಂಡು ಯಾವ ಸಮಯದಲ್ಲಿ ಬೇಕಾದರೂ ಪ್ರಯಾಣಿಸಬಹುದು. ಹೀಗಾಗಿ