ಅಯ್ಯಪ್ಪಾ ಸ್ವಾಮಿ ಭಕ್ತರಿಗೆ ರಾಜ್ಯ ಸಾರಿಗೆ ಇಲಾಖೆ ಗುಡ್ ನ್ಯೂಸ್ ನೀಡಿದೆ.ಶಬರಿಮಲೆಗೆ ಪ್ರತಿದಿನ KSRTC ವೋಲ್ವೋ ಬಸ್ ವ್ಯವಸ್ಥೆ ಮಾಡಲಾಗಿದೆ.ಕೇರಳದ ಪ್ರಸಿದ್ಧ ಧಾರ್ಮಿಕ ಸ್ಥಳ ಶಬರಿಮಲೆಗೆ ತೆರಳುವ ಪ್ರಯಾಣಿಕರಿಗಾಗಿ ವಿಶೇಷ ಬಸ್ ವ್ಯವಸ್ಥೆ ಮಾಡಲಾಗಿದೆ.