ಜಾಗತಿಕವಾಗಿ ಇಂಟರ್ನೆಟ್ ಅಲ್ಲಿ ಅತಿ ಹೆಚ್ಚು ಬಳಕೆಯಲ್ಲಿರುವ ಸರ್ಚ್ ಎಂಜಿನ್ ಗೂಗಲ್ ಇಂದು 25 ವರ್ಷವನ್ನು ಪೂರೈಸಿದೆ.ವಿಭಿನ್ನವಾದ ಡೂಡಲ್ನೊಂದಿಗೆ ಗೂಗಲ್ ತನ್ನ 25ನೇ ವರ್ಷದ ಹುಟ್ಟುಹಬ್ಬವನ್ನು ಆಚರಿಸಿಕೊಂಡಿದೆ. ಗೂಗಲ್ ಈ ಬಗ್ಗೆ ತನ್ನ ಬ್ಲಾಗ್ನಲ್ಲಿ ಬರೆದುಕೊಂಡಿದೆ. ಕಳೆದ 25 ವರ್ಷಗಳಲ್ಲಿ ಕಂಪನಿ ಬೆಳೆದು ಬಂದ ಹಾದಿ, 1998ರಿಂದ 2023ರ ವರೆಗೆ ತನ್ನ ಬದಲಾದ ಲೋಗೋಗಳನ್ನು ತೋರಿಸುವ ಡೂಡಲ್ ಅನ್ನು ತನ್ನ ಬ್ಲಾಗ್ನಲ್ಲಿ ಹಂಚಿಕೊಂಡಿದೆ. 90ರ ದಶಕದ ಉತ್ತರಾರ್ಧದಲ್ಲಿ ಸ್ಟ್ಯಾನ್ಫೋರ್ಡ್ ವಿಶ್ವವಿದ್ಯಾಲಯದ