ಹೆಚ್ಚು ಹಾಲು ಕರೆಯುವ ಸ್ಪರ್ಧೆಯು ನೋಡುಗರ ಗಮನ ಸೆಳೆಯುವಲ್ಲಿ ಯಶಸ್ವಿಯಾಗಿದೆ. ಮಂಡ್ಯದ ಪಾಂಡವಪುರ ಎಣ್ಣೆಹೊಳೆಕೊಪ್ಪಲು ಗ್ರಾಮದಲ್ಲಿ ಕಾವೇರಿ ಗೋಪಾಲಕರ ಸಮಿತಿಯ ವತಿಯಿಂದ ರಾಜ್ಯಮಟ್ಟದ ಅಧಿಕ ಹಾಲು ಕರೆಯುವ ಸ್ಪರ್ಧೆ ನಡೆಯಿತು.ರಾಜ್ಯದ ನಾನಾ ಭಾಗಗಳಿಂದ ಆಗಮಿಸಿದ್ದ ಪ್ರಗತಿಪರ ರೈತರು ತಮ್ಮ ಹಸುಗಳೊಂದಿಗೆ ಆಗಮಿಸಿ ಸ್ಪರ್ಧೆಯಲ್ಲಿ ಉತ್ಸಾಹದಿಂದ ಭಾಗವಹಿಸಿದ್ದರು.ಕೆಜಿಎಫ್ ಚಲನಚಿತ್ರದ ಖಳನಟ ಗರುಡ ಅನಿಲ್ ಕುಮಾರ್ ಅವರನ್ನು ನೆನಪಿನ ಕಾಣಿಕೆ ನೀಡಿ ಸನ್ಮಾನಿಸಿ ಗೌರವಿಸಿದರು. ಸ್ಪರ್ಧೆಯಲ್ಲಿ ವಿಜೇತರಾದ ಗೋಪಾಲಕರಿಗೆ ಬಹುಮಾನ ವಿತರಿಸಿ ಮಾತನಾಡಿದ