ಸರಕಾರಿ ಶಾಲೆಗಳಲ್ಲಿ ಅಂಗನವಾಡಿಗಳನ್ನು ಆರಂಭಿಸುವ ಸರಕಾರದ ಕ್ರಮಕ್ಕೆ ರಾಜ್ಯದ ಹಲವೆಡೆ ಪ್ರತಿಭಟನೆಗಳು ವ್ಯಕ್ತವಾಗುತ್ತಿವೆ. ಅಂಗನವಾಡಿಗಳ ಕಾರ್ಯಕರ್ತೆಯರು ಬೀದಿಗೆ ಇಳಿದು ಪ್ರತಿಭಟನೆ ನಡೆಸುತ್ತಿದ್ದಾರೆ.