ಜೆಡಿಎಸ್ ಜೊತೆ ಸರ್ಕಾರ ನಡೆಸೋಕೆ ಸಾಧ್ಯವೇ ಇಲ್ಲ- ಬಿ.ಎಸ್ ಯಡಿಯೂರಪ್ಪ

ಬೆಂಗಳೂರು, ಶುಕ್ರವಾರ, 12 ಜುಲೈ 2019 (10:14 IST)

ಬೆಂಗಳೂರು : ಸಚಿವ ಸಾರಾ ಮಹೇಶ್ ಬಿಜೆಪಿ ಮುಖಂಡರನ್ನು ಭೇಟಿ ಮಾಡಿದ ವಿಚಾರಕ್ಕೆ ಸಂಬಂಧಿಸಿದಂತೆ ಜೆಡಿಎಸ್, ಬಿಜೆಪಿಯವರ ಜೊತೆ ಮೈತ್ರಿ ಮಾಡಿಕೊಂಡು ನಡೆಸಲಿದೆಯಾ?  ಎಂಬ ಅನುಮಾನ ಎಲ್ಲೇಡೆ ವ್ಯಕ್ತವಾಗುತ್ತಿದೆ.
ಈ ಬಗ್ಗೆ ಪ್ರತಿಕ್ರಿಯೆ ನೀಡಿದ ಬಿಜೆಪಿ ರಾಜ್ಯಾಧ್ಯಕ್ಷ ಅವರು, ಸಾ.ರಾ ಮಹೇಶ್ ಹಾಗೂ ಬಿಜೆಪಿ ಮುಖಂಡ ಭೇಟಿಗೆ ಹೊಸ ನೀಡುವುದು ಬೇಡ. ಜೆಡಿಎಸ್ ಜೊತೆ ಸರ್ಕಾರ ನಡೆಸೋಕೆ ಆಗುತ್ತೇನ್ರಿ ಎಂದು ಮಾಧ್ಯಮದವರನ್ನೇ ಪ್ರಶ್ನಿಸಿದ್ದಾರೆ.


ಅಲ್ಲದೆ ಈ ಹಿಂದೆ ನೂರು ಬಾರಿ ನಾವು ಜೆಡಿಎಸ್ ಜೊತೆ ಸರ್ಕಾರ ಮಾಡಿ ಸೋತು ಹೋಗಿದ್ದೇವೆ ಎಂದು ಹೇಳಿದ್ದೇವೆ. ಇನ್ನು ಸಾಧ್ಯವಿಲ್ಲ. ಅವರಿಬ್ಬರ ಭೇಟಿ ಆಕಸ್ಮಿಕ ಅಷ್ಟೇ. ಇದಕ್ಕೆ ಬೇರೆ ಅರ್ಥ ಕಲ್ಪಿಸುವ ಅಗತ್ಯವಿಲ್ಲ ಎಂದು ಅವರು ತಿಳಿಸಿದ್ದಾರೆ.ಇದರಲ್ಲಿ ಇನ್ನಷ್ಟು ಓದಿ :  

ಸುದ್ದಿಗಳು

news

ದೇವರ ಆಶೀರ್ವಾದ ಇರುವವರೆಗೆ ಕುಮಾರಸ್ವಾಮಿ ಸಿಎಂ ಆಗಿರ್ತಾರಂತೆ

ಮೈಸೂರು : ಮೈತ್ರಿ ಸರ್ಕಾರ ಗಂಡಾಂತರದಲ್ಲಿರುವ ಹಿನ್ನಲೆಯಲ್ಲಿ ಈಗಾಗಲೇ ಟೆಂಪಲ್ ರನ್ ಮಾಡುತ್ತಿರುವ ಸಚಿವ ...

news

ಬಿಜೆಪಿ ನಾಯಕರನ್ನು ಭೇಟಿ ಮಾಡಿದ ಸಾ.ರಾ.ಮಹೇಶ್ ಗೆ ಸಿಎಂ ಯಿಂದ ತರಾಟೆ

ಬೆಂಗಳೂರು : ಬಿಜೆಪಿ ಮುಖಂಡರನ್ನು ಭೇಟಿ ಮಾಡಿದ ವಿಚಾರಕ್ಕೆ ಸಂಬಂಧಿಸಿದಂತೆ ಸಚಿವ ಸಾ.ರಾ.ಮಹೇಶ್ ರನ್ನು ...

news

ಜಪಾನಿನಲ್ಲಿ ಕೆಂಪು ದ್ರಾಕ್ಷಿಯ ಗೊಂಚಲೊಂದು ಮಾರಾಟವಾದ ಬೆಲೆ ಕೇಳಿದ್ರೆ ದಂಗಾಗ್ತೀರಾ?

ಜಪಾನ್ : ಜಪಾನಿನಲ್ಲಿ ಮಂಗಳವಾರ ನಡೆದ ಹರಾಜಿನಲ್ಲಿ ಕೆಂಪು ದ್ರಾಕ್ಷಿಯ ಗೊಂಚಲೊಂದನ್ನು 1.2 ದಶಲಕ್ಷ ಯೆನ್‌ ...

news

ರಶ್ಮಿಕಾ ಮಂದಣ್ಣ – ವಿಜಯ್ ದೇವರಕೊಂಡ ಜೋಡಿ ಮತ್ತೆ ಲಿಪ್ ಲಾಕ್

ನಟಿ ರಶ್ಮಿಕಾ ಮಂದಣ್ಣ - ನಟ ವಿಜಯ್ ದೇವರಕೊಂಡ ಮತ್ತೆ ಲಿಪ್ ಲಾಕ್ ಸೀನ್ ನಲ್ಲಿ ಕಾಣಿಸಿಕೊಂಡಿದ್ದು ಸಿನಿ ...