Widgets Magazine

ಕಲ್ಯಾಣ ಅಭಿವೃದ್ಧಿಗೆ ಸರ್ಕಾರ ಬದ್ಧ-ಸಿಎಂ ಬಿಎಸ್ ವೈ

ಕಲಬುರಗಿ| pavithra| Last Modified ಗುರುವಾರ, 17 ಸೆಪ್ಟಂಬರ್ 2020 (11:04 IST)
ಕಲಬುರಗಿ : ಕಲ್ಯಾಣ ಅಭಿವೃದ್ಧಿಗೆ ಸರ್ಕಾರ ಬದ್ಧ ಎಂದು ಹೇಳಿದ್ದಾರೆ.

ಕಲಬುರಗಿಯಲ್ಲಿ ನಡೆದ ಕಲ್ಯಾಣ ಕರ್ನಾಟಕ ಉತ್ಸವ ಸಮಾರಂಭದಲ್ಲಿ ಭಾಗಿಯಾಗಿದ್ದ ಸಿಎಂ ಬಿಎಸ್ ಯಡಿಯೂರಪ್ಪ ಜನರನ್ನುದ್ದೇಶಿ ಮಾತನಾಡಿದ್ದು,  ಕಲ್ಯಾಣ ಕರ್ನಾಟಕ ಅಭಿವೃದ್ಧಿಗೆ ಕ್ರಮಕೈಗೊಳ್ಳಲಾಗುವುದು. ಕೃಷಿ, ಶಿಕ್ಷಣ, ಆರೋಗ್ಯ ಕ್ಷೇತ್ರಕ್ಕೆ ಆದ್ಯತೆ ನೀಡಲಾಗುವುದು. ಕಲ್ಯಾಣ ಅಭಿವೃದ್ಧಿಗೆ ಸರ್ಕಾರ ಬದ್ಧ. 40 ಕೋಟಿ ರೂ.ವೆಚ್ಚದಲ್ಲಿ ವಸತಿ ವ್ಯವಸ್ಥೆ ಮಾಡಲಾಗುವುದು ಎಂದು ತಿಳಿಸಿದ್ದಾರೆ.  ಇದರಲ್ಲಿ ಇನ್ನಷ್ಟು ಓದಿ :