NPS ನ್ಯೂ ಪೆನ್ಷನ್ ಸ್ಕೀಂ ರದ್ದುಗೊಳಿಸುವಂತೆ ಆಗ್ರಹಿಸಿ ರಾಜ್ಯ ಸರ್ಕಾರಿ ಎನ್ಪಿಎಸ್ ನೌಕರರ ಬೃಹತ್ ಪ್ರತಿಭಟನೆ ಎರಡನೇ ದಿನಕ್ಕೆ ಕಾಲಿಟ್ಟದೆ. ಚಳಿಯನ್ನು ಕೂಡ ಲೆಕ್ಕಿಸದೆ ರಾತ್ರಿಯಿಡಿ ನೌಕರರು ಪ್ರತಿಭಟನೆಯನ್ನ ಮುಂದುವರೆಸಿದ್ದಾರೆ.