ಸರೋಜಿನಿ ಮಹಿಷಿ ವರದಿ ಜಾರಿಗೆ ಆಗ್ರಹಿಸಿ ಕನ್ನಡಪರ ಸಂಘಟನೆಗಳು ಫೆಬ್ರವರಿ 13ರಂದು ಕರ್ನಾಟಕ ಬಂದ್ ಗೆ ಕರೆ ನೀಡಿವೆ. ಸರ್ಕಾರಿ ನೌಕರರ ಸಂಘದ ಸಭೆಯಲ್ಲಿ ಚರ್ಚೆ ನಡೆಸುತ್ತೇವೆ. ಆ ಸಭೆಯಲ್ಲಿ ಕರ್ನಾಟಕ ಬಂದ್ ಬೆಂಬಲಿಸಬೇಕೆ? ಬೇಡವೇ ಎಂಬುದರ ಬಗ್ಗೆ ತೀರ್ಮಾನಿಸುತ್ತೇವೆ. ಹೀಗಂತ ರಾಜ್ಯ ಸರ್ಕಾರಿ ನೌಕರರ ಸಂಘದ ಅಧ್ಯಕ್ಷ ಸಿ.ಎಸ್. ಷಡಕ್ಷರಿ ಸ್ಪಷ್ಟಪಡಿಸಿದ್ದಾರೆ.ಬಂದ್ ಗೆ ನಮ್ಮ ಸಂಪೂರ್ಣ ಬೆಂಬಲವಿದೆ. ಕ್ಯಾಬ್ ಸೇವೆಯನ್ನು ಸಂಪೂರ್ಣ ಸ್ಥಗಿತಗೊಳಿಸಲಾಗುವುದು ಎಂದು ಓಲಾ ಉಬರ್ ಮಾಲೀಕರು