ಬೆಂಗಳೂರು : ಜಿಂದಾಲ್ ಭೂಮಿ ಪರಭಾರೆ ವಿಚಾರಕ್ಕೆ ಸಂಬಂಧಿಸಿದಂತೆ ಜಿಂದಾಲ್ ಸಂಕಟದಿಂದ ಸರ್ಕಾರ ಹೊರಬರೋದು ಕಷ್ಟ ಎನ್ನಲಾಗಿದೆ. ಶಾಸಕ ಆನಂದ್ ಸಿಂಗ್ ಜಿಂದಾಲ್ ಭೂಮಿ ವಿಚಾರಕ್ಕೆ ಮನನೊಂದು ರಾಜೀನಾಮೆ ನೀಡಿದ್ದಾರೆ ಎಂಬ ಮಾತು ಕೇಳಿ ಬಂದ ಕಾರಣ ಈ ವಿಚಾರದಲ್ಲಿ ಸರ್ಕಾರದ ಮೇಲೆ ಬಾರೀ ಒತ್ತಡ ಹೇರಲಾಗಿದೆ. ಈ ಹಿನ್ನಲೆಯಲ್ಲಿ ಒಂದು ವೇಳೆ ಒತ್ತಡಕ್ಕೆ ಮಣಿದು ಭೂಮಿ ವಾಪಸ್ ಪಡೆದರೂ ಸರ್ಕಾರಕ್ಕೆ ಸಂಕಷ್ಟ ಎದುರಾಗಲಿದೆ ಎನ್ನಲಾಗಿದೆ. ಹೌದು. ಆನಂದ್ ಸಿಂಗ್