ಇವತ್ತಿಂದ ಚುನಾವಣೆ ಮುಗಿಯೋವರೆಗೂ ನನ್ನ ಪ್ರಚಾರ ನಡೆಯಲಿದೆ ಎಂದು ಮಾಜಿ ಸಿಎಂ ಯಡಿಯೂರಪ್ಪ ಹೇಳಿದ್ದಾರೆ.ದೇವದುರ್ಗ, ಮಾಯಕೊಂಡ, ಜಗಳೂರಿನಲ್ಲಿ ಪ್ರಚಾರಕ್ಕೆ ಹೋಗ್ತಿದ್ದೀನಿ.ವಾತಾವಾರಣ ನಿರೀಕ್ಷೆ ಮೀರಿ ನಮ್ಮಪರ ಇದೆ.ಎಲ್ಲಾ ಕಡೆ ಬಿಜೆಪಿ ಪರ ಇದೆ.ಮೋದಿ, ಅಮಿತ್ ಶಾ ಬಂದು ಹೋದ ಮೇಲೆ ಮತ್ತಷ್ಟು ಅನುಕೂಲ ಆಗಿದೆ.ಯಾರ ಬೆಂಬಲವೂ ಇಲ್ಲದೆ ಸರ್ಕಾರ ರಚನೆ ನಿಶ್ಚಿತ.ದೇವದುರ್ಗ ಹೋದಾಗ ಕಾರ್ಯಕರ್ತರು ಅದ್ದೂರಿ ಸ್ವಾಗತ ಕೋರಿದ್ರು.ಯಾರ ಬೆಂಬಲ ಇಲ್ಲದೆ ಸರ್ಕಾರ ರಚನೆ ಮಾಡ್ತೀವಿ ಎಂದು ಮಾಜಿ ಸಿಎಂ ಯಡಿಯೂರಪ್ಪ