ರಾಜ್ಯ ಸರ್ಕಾರದ ವ್ಯಾಪ್ತಿಗೆ ಬರುವ ವಿವಿಯಲ್ಲಿ ವ್ಯಾಸಂಗ ಮಾಡುತ್ತಿರುವ ಪರಿಶಿಷ್ಟ ಜಾತಿ ಹಾಗೂ ಪರಿಶಿಷ್ಟ ಪಂಗಡ ವಿದ್ಯಾರ್ಥಿಗಳಿಗೆ ಲ್ಯಾಪ್ಟಾಪ್ ಭಾಗ್ಯ ಸಿಗಲಿದೆ.