ಮುಂದಿನ ವರ್ಷ ವಿಧಾನಸಭೆಗೆ ಚುನಾವಣೆಗಳು ನಡೆಯಲಿರುವ ಹಿನ್ನೆಲೆಯಲ್ಲಿ ರಾಜ್ಯದಲ್ಲಿ ಮದ್ಯ ನಿಷೇಧ ಜಾರಿಗೆ ತರುವ ವರದಿಗಳನ್ನು ಸಿಎಂ ಸಿದ್ದರಾಮಯ್ಯ ತಳ್ಳಿಹಾಕಿದ್ದಾರೆ. ಪ್ರಸ್ತುತ ಆರ್ಥಿಕ ವರ್ಷದಲ್ಲಿ ಮದ್ಯ ನಿಷೇಧವನ್ನು ಸರಕಾರ ಪರಿಗಣಿಸುವುದಿಲ್ಲ, ಏಕೆಂದರೆ ಇಂತಹ ನಿಷೇಧಕ್ಕೆ ಸಾಕಷ್ಟು ಸಿದ್ದತೆ ಬೇಕು. ಕರ್ನಾಟಕದಿಂದ ಇತ್ತೀಚೆಗೆ ಅಧಿಕಾರಿಗಳ ತಂಡವನ್ನು ಬಿಹಾರಕ್ಕೆ ಕಳುಹಿಸಿದ್ದು, ಮದ್ಯ ನಿಷೇಧದ ಪರಿಣಾಮಕಾರಿತ್ವವನ್ನು ಅಧ್ಯಯನ ಮಾಡಲಿದ್ದಾರೆ ಎಂದು ತಿಳಿಸಿದ್ದಾರೆ. ಮಹಿಳಾ ಮತದಾರರನ್ನು ಪ್ರೇರೇಪಿಸಲು ಕರ್ನಾಟಕದಲ್ಲಿ ನಿಷೇಧವನ್ನು ಜಾರಿಗೊಳಿಸಲಾಗುವುದು ಎನ್ನುವ