ಬೆಂಗಳೂರು : ರಾಯಚೂರಿನಲ್ಲಿ ಕಲುಷಿತ ನೀರು ಕುಡಿದು ಸಾವನ್ನಪ್ಪಿರುವ ಘಟನೆಯನ್ನು ಸರ್ಕಾರ ಗಂಭೀರವಾಗಿ ಪರಿಗಣಿಸಿದೆ ಎಂದು ಸಿಎಂ ಬಸವರಾಜ ಬೊಮ್ಮಾಯಿ ತಿಳಿಸಿದರು.ಕಲುಷಿತ ನೀರು ಸೇವಿಸಿ ಮೂವರು ಸಾವನ್ನಪ್ಪಿರುವ ಹಿನ್ನೆಲೆ ರಾಯಚೂರಿನಲ್ಲಿ ಇಂದು ಬಂದ್ಗೆ ಕರೆ ಕೊಡಲಾಗಿದೆ. ಈ ಕುರಿತು ಮಾತನಾಡಿದ ಸಿಎಂ, ಪ್ರಕರಣವನ್ನು ಸರ್ಕಾರ ಗಂಭೀರವಾಗಿ ಪರಿಗಣಿಸಿದೆ. ಇದರ ಬಗ್ಗೆ ಸಂಪೂರ್ಣ ವರದಿ ತರಿಸಿ ಕ್ರಮ ತೆಗೆದುಕೊಳ್ಳುತ್ತೇವೆ. ಮೃತರ ಕುಟುಂಬಗಳಿಗೆ ತಲಾ 5 ಲಕ್ಷ ರೂ. ಪರಿಹಾರ ಕೊಡ್ತೇವೆ ಎಂದು