ರಾಜ್ಯದಲ್ಲಿ ಹೆಚ್.ಡಿ. ಕುಮಾರಸ್ವಾಮಿ ನೇತೃತ್ವದ ಸಮ್ಮಿಶ್ರ ಸರಕಾರ ಕೇವಲ ಮೂರು-ನಾಲ್ಕು ಜಿಲ್ಲೆಗಳಿಗೆ ಮಾತ್ರ ಆದ್ಯತೆ ನೀಡಿದೆ ಬಿಜೆಪಿ ನಾಯಕಿ ಆರೋಪಿಸಿದ್ದಾರೆ. ಕಳೆದ ಅವಧಿಯಲ್ಲಿನ ಕಾಂಗ್ರೆಸ್ ಸರ್ಕಾರ ಧರ್ಮವನ್ನು ಒಡೆಯುವ ಕೆಲಸ ಮಾಡಿದರೆ ಈಗಿನ ಸರಕಾರ ಕೇವಲ ಮೂರ್ನಾಲ್ಕು ಜಿಲ್ಲೆಗಳಿಗೆ ಮಾತ್ರ ಆದ್ಯತೆ ನೀಡಿದೆ ಎಂದು ಸಂಸದೆ ಶೋಭಾ ಕರಂದ್ಲಾಜೆ ಆರೋಪ ಮಾಡಿದ್ದಾರೆ. ಮುಖ್ಯಮಂತ್ರಿ ಹೆಚ್.ಡಿ. ಕುಮಾರಸ್ವಾಮಿ ಯವರು ನಮ್ಮ ನಾಡು ಒಡೆಯುವ ಕೆಲಸ ಮಾಡುತ್ತಿದ್ದಾರೆ. ಕುಮಾರಸ್ವಾಮಿಯವರು ಕೇವಲ 32 ಕ್ಷೇತ್ರಗಳಿಗೆ