ರಾಜ್ಯದಲ್ಲೂ ಏಕರೂಪ ನಾಗರೀಕ ಸಂಹಿತೆ ಜಾರಿ ವಿಚಾರ ಕುರಿತು ಸಿಎಂ ಬಸವರಾಜ್ ಬೊಮ್ಮಾಯಿ ಮಾತನಾಡಿದ್ದಾರೆ. ಬೆಂಗಳೂರಿನಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಏಕರೂಪ ನಾಗರೀಕ ಸಂಹಿತೆ ಜಾರಿ ಬಗ್ಗೆ ನಾವೂ ಸಹ ಗಂಭೀರವಾಗಿ ಚಿಂತನೆ ಮಾಡ್ತಿದ್ದೇವೆ. ಏಕರೂಪ ನಾಗರೀಕ ಸಂಹಿತೆ ಜಾರಿ ಬಗ್ಗೆ ಕೇಂದ್ರದ ಬಿಜೆಪಿಯ ಪ್ರಣಾಳಿಕೆಯಲ್ಲೂ ಪ್ರಸ್ತಾಪಿಸಲಾಗಿದೆ. ಬೇರೆ ಬೇರೆ ರಾಜ್ಯಗಳಲ್ಲಿ ಇದರ ಜಾರಿ ಬಗ್ಗೆ ಸಮಿತಿಗಳನ್ನು ರಚಿಸಲಾಗಿದೆ ಎಂದು ತಿಳಿಸಿದ್ರು. ಚಿಲುಮೆ ಸಂಸ್ಥೆ ಅಕ್ರಮವಾಗಿ ಮತದಾರರ ಮಾಹಿತಿ ಸಂಗ್ರಹಿಸಿದ್ದರ