ಕಾವೇರಿ ನೀರು ನಿಯಂತ್ರಣ ಸಮಿತಿಯು 15 ದಿನಗಳ ಕಾಲ ತಮಿಳುನಾಡಿಗೆ 3,000 ಕ್ಯೂಸೆಕ್ ನೀರು ಬಿಡುವಂತೆ ಕರ್ನಾಟಕಕ್ಕೆ ಮತ್ತೊಮ್ಮೆ ಶಿಫಾರಸು ಮಾಡಿದ್ದು, ಆದೇಶ ಏನೇ ಇರಬಹುದು, ಆದರೆ ಅದನ್ನು ಲೆಕ್ಕಿಸದೆ ರೈತರ ಹಿತ ಕಾಪಾಡಲು ರಾಜ್ಯ ಸರ್ಕಾರ ಬದ್ಧವಾಗಿದೆ ಎಂದು ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಳಿದ್ದಾರೆ. ಬೆಂಗಳೂರಿನಲ್ಲಿ ಮಾತನಾಡಿದ ಅವರು, ನೆರೆಯ ತಮಿಳುನಾಡು ವಿರೋಧಿಸುತ್ತಿರುವ ರಾಮನಗರ ಜಿಲ್ಲೆಯ ಕನಕಪುರ ತಾಲೂಕಿನಲ್ಲಿ ಕಾವೇರಿ ನದಿಗೆ ಅಡ್ಡಲಾಗಿ ಮೇಕೆದಾಟು ಯೋಜನೆ ಅನುಷ್ಠಾನಕ್ಕೆ