ಬೆಂಗಳೂರು : ಕಾಲೇಜುಗಳಲ್ಲಿ ಕನ್ನಡ ಕಲಿಕೆ ಕಡ್ಡಾಯ ವಿಚಾರವಾಗಿ ಕನ್ನಡ ಕಡ್ಡಾಯ ಪ್ರಶ್ನಿಸಿದ್ದ ಪಿಐಎಲ್ ವಿಚಾರಣೆ ನಡೆಸಲಾಗಿದೆ. ಈ ವೇಳೆ, ಕನ್ನಡ ಕಡ್ಡಾಯ ನೀತಿಯನ್ನು ರಾಜ್ಯ ಸರ್ಕಾರ ಸಮರ್ಥಿಸಿಕೊಂಡಿದೆ. ಕನ್ನಡ ಬರದವರಿಗೆ ಪ್ರತ್ಯೇಕ ಪಠ್ಯಕ್ರಮ ರೂಪಿಸಲಾಗಿದೆ. ಕನಿಷ್ಠ ವ್ಯವಹಾರಿಕ ಕನ್ನಡ ಕಲಿಸಲು ಯತ್ನಿಸಲಾಗಿದೆ. ಯಾವುದೇ ವಿದ್ಯಾರ್ಥಿಗಳು ಕನ್ನಡ ಕಡ್ಡಾಯ ಪ್ರಶ್ನಿಸಿಲ್ಲ. ಅರ್ಜಿದಾರರು ವೈಯಕ್ತಿಕ ಹಿತಾಸಕ್ತಿ ಹೊಂದಿದ್ದಾರೆ. ಇತರೆ ಭಾಷೆ ಶಿಕ್ಷಕರ ವೈಯಕ್ತಿಕ ಹಿತಾಸಕ್ತಿಯಿಂದ ಅರ್ಜಿ ಸಲ್ಲಿಸಲಾಗಿದೆ. ಹೀಗಾಗಿ ಸಾರ್ವಜನಿಕ ಹಿತಾಸಕ್ತಿ