ಅಕ್ಷರ ದಾಸೋಹ ಅಧಿಕಾರಿ ಹಾಗೂ ಶಿಕ್ಷಣ ಸಂಯೋಜಕ ಪರಸ್ಪರ ಬಡಿದಾಡಿಕೊಂಡಿದ್ದಾರೆ. ಅಕ್ಷರ ದಾಸೋಹ ಅಧಿಕಾರಿ ಶಿವಕುಮಾರ್ ಹಾಗೂ ಶಿಕ್ಷಣ ಸಂಯೋಜಕ ಗಿರಿಜಾನಂದ ಮುಂಬಳೆ ಬಡಿದಾಡಿಕೊಂಡ ಅಧಿಕಾರಿಗಳಾಗಿದ್ದಾರೆ. ಶಿಕ್ಷಕರಿಗೆ ತರಬೇತಿ ನೀಡುವ ಕಾರ್ಯಾಗಾರವೊಂದು ಆಯೋಜನೆಯಾಗಿತ್ತು. ಈ ವೇಳೆ, ಗಿರಿಜಾನಂದ ಮುಂಬಳೆ ಅವರು ಒಂದು ಲೆಕ್ಕವನ್ನು ಬಿಡಿಸುವುದನ್ನು ಶಿಕ್ಷಕರಿಗೆ ತಿಳಿಸಿಕೊಟ್ಟರು. ಆದರೆ, ಈ ರೀತಿ ಲೆಕ್ ಬಿಡಿಸುವುದು ತಪ್ಪು ವಿಧಾನ ಎಂದು ಶಿಕುಮಾರ್ ಅವರಿಗೆ ಅನಿಸಿದೆ. ಅವರು ಅದನ್ನು ಅಲ್ಲೇ ಹೇಳಿದರು. ಆ