ರಾಜ್ಯ ಪೊಲೀಸ್ ಇಲಾಖೆಯ ಸಬ್ ಡಿವಿಷನ್ನಲ್ಲಿ ಮಹತ್ವದ ಬದಲಾವಣೆ ಮಾಡಲಾಗಿದೆ. ಸಂಚಾರ, ಕಾನೂನು ಸುವ್ಯವಸ್ಥೆ ಕಾಪಾಡಲು ಠಾಣೆಗಳ ಸಬ್ ಡಿವಿಷನ್ಗಳನ್ನು ಹೆಚ್ಚಳ ಮಾಡಲಾಗಿದೆ. ಪೊಲೀಸ್ ಮಹಾ ನಿರ್ದೇಶಕರು ಈ ಬಗ್ಗೆ ರಾಜ್ಯ ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಸಿದ್ದರು. ಈಗ ಸಬ್ ಡಿವಿಷನ್ನಲ್ಲಿ ಬದಲಾವಣೆ ಮಾಡಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ. ಬೆಂಗಳೂರು ಪಶ್ಚಿಮ ಸಂಚಾರ ಸಬ್ ಡಿವಿಷನ್ ಮಾರ್ಪಡಿಸಿ ಆದೇಶ ನೀಡಿದೆ. ಪಶ್ಚಿಮ ಸಂಚಾರ ಉಪವಿಭಾಗದ ಜತೆಗೆ ವಿಜಯನಗರ ಉಪವಿಭಾಗ ಸೇರ್ಪಡೆ