ಕೇಂದ್ರ ಸರ್ಕಾರದ ಬೆಂಬಲ ಬೆಲೆ ಯೋಜನೆಯಡಿ ರೈತರಿಂದ ತೊಗರಿ ಖರೀದಿಸಲು ಸರ್ಕಾರ ಆದೇಶ ಹೊರಡಿಸಿದೆ. ಕೇಂದ್ರ ಸರ್ಕಾರದ ಬೆಲೆ 5675 ರೂ. ಮತ್ತು ರಾಜ್ಯ ಸರ್ಕಾರದ ಪ್ರೋತ್ಸಾಹ ಧನ 425 ರೂ. ಸೇರಿ ಒಟ್ಟು 6100 ರೂ. ದರದಲ್ಲಿ ಎಫ್.ಎ.ಕ್ಯೂ ಗುಣಮಟ್ಟದ ತೊಗರಿ ಉತ್ಪನ್ನವನ್ನು ರೈತರಿಂದ ಖರೀದಿಸಲು ಸರ್ಕಾರ ಆದೇಶ ಹೊರಡಿಸಿದ್ದು, ಅದರಂತೆ ಡಿಸೆಂಬರ್ 24 ರಿಂದ ರೈತರ ನೋಂದಣಿ ಪ್ರಕ್ರಿಯೆ ಪ್ರಾರಂಭಿಸಲು ಎಲ್ಲಾ ಅಗತ್ಯ ಸಿದ್ಧತೆ ಮಾಡಿಕೊಳ್ಳುವಂತೆ ಕಲಬುರಗಿ