ಕೊರೊನಾ ನಿಯಂತ್ರಿಸುವಲ್ಲಿ ಸರ್ಕಾರ ವಿಫಲ; ಕಾಂಗ್ರೆಸ್ ಶಾಸಕರ ಸಭೆ ಕರೆದ ಸಿದ್ದರಾಮಯ್ಯ

ಬೆಂಗಳೂರು| pavithra| Last Modified ಶುಕ್ರವಾರ, 30 ಏಪ್ರಿಲ್ 2021 (12:05 IST)
ಬೆಂಗಳೂರು : ದೇಶದಾದ್ಯಂತ ಕೊರೊನಾ ಹಾವಳಿ ಹೆಚ್ಚಾಗುತ್ತಿದೆ, ರಾಜ್ಯದಲ್ಲಿ ಇದೀಗ ಇದೇ ಪರಿಸ್ಥಿತಿ ಎದುರಾಗಿದೆ. ಹಾಗಾಗಿ ವಿಪಕ್ಷಗಳು ಕೇಂದ್ರ ಸರ್ಕಾರ ಮತ್ತು ರಾಜ್ಯ ಸರ್ಕಾರದ ಮೇಲೆ ಹರಿಹಾಯುತ್ತಿದ್ದಾರೆ.

ಇದೀಗ ರಾಜ್ಯದಲ್ಲಿ ಕೊರೊನಾ ಪ್ರಕರಣಗಳು ಹೆಚ್ಚಾಗುತ್ತಿರುವ ಹಿನ್ನಲೆಯಲ್ಲಿ ಕೊರೊನಾ ನಿಯಂತ್ರಿಸುವಲ್ಲಿ ಸರ್ಕಾರ ವಿಫಲವಾಗಿದೆ ಎಂದು ವಿಪಕ್ಷ ನಾಯಕರು ಟೀಕಿಸುತ್ತಿದ್ದಾರೆ. ಈ ಹಿನ್ನಲೆಯಲ್ಲಿ ಕಾಂಗ್ರೆಸ್ ಶಾಸಕರ ಜೊತೆ ವಿಪಕ್ಷ ನಾಯಕ ಸಿದ್ದರಾಮಯ್ಯ ಸಭೆ ನಡೆಸಲಿದ್ದಾರೆ.

ಮೇ. 3ರಂದು  ಕಾಂಗ್ರೆಸ್ ಶಾಸಕರ ಜೊತೆ ಸಭೆ ಕರೆದ ಸಿದ್ದರಾಮಯ್ಯ ಅವರು  ಸರ್ಕಾರದ ಲೋಪದೋಷಗಳ ಬಗ್ಗೆ ಚರ್ಚಿಸಲಿದ್ದಾರೆ ಎನ್ನಲಾಗಿದೆ.ಇದರಲ್ಲಿ ಇನ್ನಷ್ಟು ಓದಿ :