ಮೈಸೂರಿನ ಗ್ಯಾಂಗ್ ರೇಪ್ ಪ್ರಕರಣದಲ್ಲಿ ಸರಕಾರದ ತಪ್ಪಿದೆ ಸರಕಾರದ ವೈಫಲ್ಯ ಇದೆ ಅಲ್ಲದೇ ಪೊಲೀಸ್ ಇಲಾಖೆ ಸಂಪೂರ್ಣ ವಿಫಲವಾಗಿದೆ ಅಂತಾ ಮಾಜಿ ಸಿಎಂ ಹೆಚ್.ಡಿ.ಕುಮಾರಸ್ವಾಮಿ ನೇರ ಆರೋಪ ಮಾಡಿದ್ರು. ರಾಮನಗರ ಜಿಲ್ಲೆ ಚನ್ನಪಟ್ಟಣದ ಸರಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಉದ್ಯಾನವನ ಉದ್ಘಾಟಿಸಿ ಅವರು ಮಾತನಾಡಿದ್ರು. ನಮ್ಮ ರಾಜ್ಯದಲ್ಲಿ ಇಂತಹ ಅಮಾನವೀಯ ಘಟನೆ ನಡೆಯಬಾರದಿತ್ತು, ಸಾರ್ವಜನಿಕ ಸ್ಥಳಗಳಲ್ಲಿ ಮದ್ಯಪಾನ ಮಾಡಲು ಅವಕಾಶ ಮಾಡಿಕೊಟ್ಟಿರುವುದೇ ಮೊದಲ ತಪ್ಪು, ರಾಜ್ಯದಲ್ಲಿ ಮೊಟ್ಕ ದಂಧೆ ಸೇರಿದಂತೆ