ಸರ್ಕಾರಿ ಶಾಲಾ ಮಕ್ಕಳಿಗೆ ರಾಜ್ಯ ಸರ್ಕಾರ ಸಿಹಿಸುದ್ದಿ ನೀಡಿದೆ. ಶೀಘ್ರವೇ ಶಾಲಾ ಮಕ್ಕಳ ಬಿಸಿಯೂಟದಲ್ಲಿ ರಾಗಿ ಮುದ್ದೆ, ಜೋಳದ ರೊಟ್ಟಿ ನೀಡಲು ನಿರ್ಧರಿಸಿದೆ ಎನ್ನಲಾಗಿದೆ. ಶಾಲಾ ಮತ್ತು ಶಿಕ್ಷಣ ಸಾಕ್ಷರತಾ ಇಲಾಖೆ ಶಾಲಾ ಮಕ್ಕಳಿಗೆ ಬಿಸಿಯೂಟದಲ್ಲಿ ರಾಗಿ ಮುದ್ದೆ, ಜೋಳದ ರೊಟ್ಟಿ ನೀಡುವ ಕುರಿತಂತೆ ಚಿಂತನೆ ನಡೆಸಿದ್ದು, ಈ ಬಗ್ಗೆ ಶೀಘ್ರದಲ್ಲೇ ನಿರ್ಧಾರ ಕೈಗೊಂಡು ಯೋಜನೆ ಆರಂಭಿಸಲಿದೆ ಎಂದು ಹೇಳಲಾಗುತ್ತಿದೆ. ರಾಜ್ಯದಲ್ಲಿ 1 ರಿಂದ 10 ನೇ ತರಗತಿ