ಬೆಂಗಳೂರು : ರಾಜ್ಯದಲ್ಲಿ ಖಾದಿ ಮತ್ತು ಗ್ರಾಮೋದ್ಯೋಗ ಅಭಿವೃದ್ಧಿಗೆ ಆದ್ಯತೆ ನೀಡಲಾಗುವುದು. ಇದಕ್ಕಾಗಿ ವಿಶೇಷ ಕಾರ್ಯಕ್ರಮ ರೂಪಿಸಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ತಿಳಿಸಿದರು. Photo Courtesy: Google ಅವರು ಇಂದು ನಗರದ ಗಾಂಧಿ ಭವನದಲ್ಲಿ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ, ಗಾಂಧಿ ಸ್ಮಾರಕ ನಿಧಿ ಮತ್ತು ಇತರ ಸಂಘ ಸಂಸ್ಥೆಗಳ ಸಂಯುಕ್ತ ಆಶ್ರಯದಲ್ಲಿ ಗಾಂಧೀ ಜಯಂತಿ ಆಚರಣೆ ಹಾಗೂ ಗಾಂಧಿ ಸೇವಾ ಪುರಸ್ಕಾರ ಪ್ರಶಸ್ತಿ ಪ್ರದಾನ