ಸರಕಾರಿ ಶಾಲೆಗಳಿಗೆ ಶಾಲಾ ಮಕ್ಕಳನ್ನು ದೂರದ ಊರುಗಳಿಂದ ಕರೆದುಕೊಂಡು ಬರದಲು ಶಾಲಾ ವಾಹನ ಖರೀದಿಸಲು ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ. ಸರಕಾರಿ ಶಾಲೆಗಳಿಗೆ ಶಾಲಾ ಮಕ್ಕಳನ್ನು ದೂರದ ಊರುಗಳಿಂದ ಕರೆದುಕೊಂಡು ಬರದಲು ಶಾಲಾ ವಾಹನ ಖರೀದಿಸಲು ರಾಜ್ಯ ಸರ್ಕಾರ ಒಪ್ಪಿಗೆ ಸೂಚಿಸಿದೆ. ಈ ಬಗ್ಗೆ ಪ್ರದೇಶಾಭಿವೃದ್ಧಿ ಮಂಡಳಿ ವಿಭಾಗ ಕಾರ್ಯಕ್ರಮ ಸಂಯೋಜನೆ ಮತ್ತು ಸಾಂಖ್ಯಿಕ ಇಲಾಖೆಯ ಸರ್ಕಾರದ ಉಪ ಕಾರ್ಯದರ್ಶಿ ಡಿ ಚಂದ್ರಶೇಖರಯ್ಯ ಅಧಿಕೃತ ಅಧಿಸೂಚನೆ ಪ್ರಕಟಿಸಿದ್ದಾರೆ. ಪ್ರಸಕ್ತ ಸಾಲಿನಲ್ಲಿ