ಚಿಕ್ಕಮಗಳೂರು : ಶಾಲೆ, ಕೋಳಿ ಅಂಗಡಿ ಹಾಗೂ ಗ್ಯಾರೇಜ್ ಸೇರಿದಂತೆ ಜಿಲ್ಲೆಯ ಮೂಡಿಗೆರೆ ತಾಲೂಕಿನ ಕೊಟ್ಟಿಗೆಹಾರ, ಅತ್ತಿಗೆರೆ ಗ್ರಾಮದಲ್ಲಿ ಸರಣಿ ಕಳ್ಳತನ ನಡೆದಿದೆ.ಕೊಟ್ಟಿಗೆಹಾರ ಸಮೀಪದ ಅತ್ತಿಗೆರೆ ಗ್ರಾಮದ ಸರ್ಕಾರಿ ಪ್ರಾಥಮಿಕ ಶಾಲೆಯಲ್ಲಿ ಸ್ಕೂಲ್ ಡೇ ಕಾರ್ಯಕ್ರಮ ಮುಗಿಸಿ ಎಲ್ಲ ಉಪಕರಣಗಳನ್ನು ಒಂದು ರೂಮಿನಲ್ಲಿ ಇಟ್ಟು ಬೀಗ ಹಾಕಿಕೊಂಡು ಹೋಗಿದ್ದರು.ಅದೇ ದಿನ ರಾತ್ರಿ ಕಳ್ಳರು ಶಾಲೆಯ ಬೀಗ ಒಡೆದು ಸುಮಾರು 40 ಸಾವಿರ ಮೌಲ್ಯದ ಪ್ರೊಜೆಕ್ಟರ್, ಎರಡು ಸಾವಿರ ಹಣ ಹಾಗೂ