ಸರ್ಕಾರಿ ಜಾಗ, ಸ್ಮಶಾನ ಉಳಿಸುವಂತೆ ಆಗ್ರಹಿಸಿ ತಾಲೂಕು ಕಚೇರಿಗೆ ಮುತ್ತಿಗೆ ಹಾಕಿ ಪ್ರತಿಭಟನೆ ನಡೆಸಲಾಗಿದೆ.ಹಲವು ರೈತ ಸಂಘಟನೆಯಿಂದ ತಾಲ್ಲೂಕು ಕಚೇರಿಗೆ ಮುತ್ತಿಗೆ ಹಾಕಿ ಪ್ರತಿಭಟನೆ ನಡೆದಿದೆ.ಬೆಂಗಳೂರು ಹೊರವಲಯ ಆನೇಕಲ್ ತಾಲ್ಲೂಕು ಕಚೇರಿ ಮುಂದೆ ಅಹೋ ರಾತ್ರಿ ಧರಣಿಗೆ ನಿರ್ಧಾರ ಮಾಡಲಾಗಿದೆ. ಸರ್ಕಾರಿ ಕಚೇರಿಗಳಲ್ಲಿ ಆಗುತ್ತಿರುವ ಭ್ರಷ್ಟಾಚಾರ ವಿರುದ್ಧ ಧಿಕ್ಕಾರ ಕೂಗಿದ ರೈತರು, ಕೂಡಲೇ ಸ್ಥಳಕ್ಕೆ ತಹಶಿಲ್ದಾರರು ಹಾಗು ಜಿಲ್ಲಾಧಿಕಾರಿ ಬರುವಂತೆ ಒತ್ತಾಯ ಮಾಡಿದರು.ಜಿಲ್ಲಾಧಿಕಾರಿ ಸ್ಥಳಕ್ಕೆ ಆಗಮಿಸದಿದ್ದರೆ ಮನೆಯಲ್ಲಿರುವ ಜಾನುವಾರುಗಳನ್ನು ತಂದು