ಬೆಳಗಾವಿ : ಬೆಳಗಾವಿ ಅಧಿವೇಶನದಲ್ಲಿ ಮತಾಂತರ ಕಾಯ್ದೆ ವಿಚಾರವಾಗಿ ಸರ್ಕಾರ ನಿರ್ಧಾರ ತೆಗೆದುಕೊಳ್ಳುತ್ತದೆ ಎಂದು ಕೇಂದ್ರ ಕೃಷಿ ಇಲಾಖೆ ಸಹಾಯಕ ಸಚಿವೆ ಶೋಭಾ ಕರಂದ್ಲಾಜೆ ಹೇಳಿದ್ದಾರೆ.ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಬೆಳಗಾವಿ ಅಧಿವೇಶನದಲ್ಲಿ ಮತಾಂತರ ಕಾಯ್ದೆ ವಿಚಾರವಾಗಿ ಸರ್ಕಾರ ಒಂದು ನಿರ್ಧಾರ ತೆಗೆದುಕೊಳ್ಳುತ್ತದೆ. ಮಂಗಳೂರು ಆತ್ಮಹತ್ಯೆ, ಲವ್ ಜಿಹಾದಿ ಪ್ರಕರಣಗಳ ನಂತರ, ದೇಶದಲ್ಲಿ ಮತಾಂತರ ಕಾಯ್ದೆ ಬಗ್ಗೆ ಹೆಚ್ಚು ಚರ್ಚೆ ಆಗುತ್ತಿದೆ.ದೊಡ್ಡ ಪ್ರಮಾಣದಲ್ಲಿ ಎಲ್ಲ ಜಾತಿ ವರ್ಗದ ಜನರನ್ನು ಅವರ