ಮಡಿಕೇರಿ : ಕೊಡಗು ಜಿಲ್ಲೆಯಲ್ಲಿ ಪ್ರವಾಸೋದ್ಯಮಕ್ಕೆ ಉತ್ತೇಜನ ನೀಡಿಲು ರಾಜ್ಯ ಸರ್ಕಾರ ಮಿನಿ ವಿಮಾನ ನಿಲ್ದಾಣ ಅಥವಾ ಹೆಲಿಪೋರ್ಟ್ ನಿರ್ಮಿಸಲು ಮುಂದಾಗಿದೆ.ಈ ನಿಟ್ಟಿನಲ್ಲಿ ಕೊಡಗಿನ ಸ್ಥಳವನ್ನು ಗುರುತು ಮಾಡಿ, ವಿಮಾನ ನಿಲ್ದಾಣ ನಿರ್ಮಾಣಕ್ಕೆ ಸೂಕ್ತ ಜಾಗವನ್ನು ಪರಿಶೀಲನೆ ಮಾಡಲಾಗಿದೆ. ಮುಂದಿನ ದಿನಗಳಲ್ಲಿ ಆ ಸ್ಥಳದಲ್ಲೇ ಮಿನಿ ವಿಮಾನ ನಿಲ್ದಾಣ ಮಾಡಲು ಸರ್ಕಾರ ಸಿದ್ಧತೆ ನಡೆಸುತ್ತಿದ್ದು, ಇದರಿಂದ ಜಿಲ್ಲೆಯ ಪ್ರವಾಸೋದ್ಯಮ ಮತ್ತಷ್ಟು ಚೇತರಿಕೆ ಕಾಣುವ ಎಲ್ಲಾ ಅಂಶಗಳು ಕಂಡು ಬರುತ್ತಿದೆ.ಕೊಡಗು ಜಿಲ್ಲೆಯ